ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ ಅರುಣ್ ಸಿಂಗ್

ಬೆಂಗಳೂರು: ಕಾವೇರಿ ನಿವಾಸದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಯಡಿಯೂರಪ್ಪನವರು 4 ಬಾರಿ ಮುಖ್ಯಮಂತ್ರಿಯಾದವರು, 3 ಬಾರಿ ವಿಪಕ್ಷ ನಾಯಕರಾಗಿದ್ದವರು, ಪಕ್ಷದ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿರುವುದರಿಂದ ಪಕ್ಷಕ್ಕೆ ದೊಡ್ಡ ಮಟ್ಟದ ಶಕ್ತಿ ಅವರ ರಾಜಕೀಯ ಅನುಭವ ಪಕ್ಷಕ್ಕೆ ಲಾಭ ತಂದಿದೆ. ಯಡಿಯೂರಪ್ಪನವರಿಂದ ಕರ್ನಾಟಕವಲ್ಲದೇ ಇಡೀ ದಕ್ಷಿಣ ಭಾರತಕ್ಕೆ ಲಾಭ ಸಿಗಲಿದೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ನಾವು ಸಾಗ್ತೀವಿ, ಪ್ರಧಾನಿ ಮೋದಿಯವರಿಗೂ ಕೂಡ ಅರುಣ್ ಸಿಂಗ್ ಧನ್ಯವಾದ ತಿಳಿಸಿದ್ದಾರೆ.

Edited By : Somashekar
PublicNext

PublicNext

18/08/2022 01:06 pm

Cinque Terre

24.63 K

Cinque Terre

0

ಸಂಬಂಧಿತ ಸುದ್ದಿ