ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಬಿಎಂಪಿ ಚುನಾವಣೆ - 2022 ರ ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷ ಬಸವರಾಜು ಅವರಿಂದ ಕರಡು ಮತದಾರರ ಪಟ್ಟಿ ಪ್ರಕಟವಾಗಿದೆ. ಬಿಬಿಎಂಪಿ ವ್ಯಾಪ್ತಿ 198 ವಾರ್ಡ್ ಗಳಿಂದ 243 ವಾರ್ಡ್ ಗೆ ಹೆಚ್ಚಳವಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 79,08,394 ಮತದಾರರು ಇದ್ದಾರೆ. ಅದರಲ್ಲಿ 41,09,496 ಪುರುಷರು, 37,97,497 ಮಹಿಳೆಯರು, 1401 ತೃತೀಯ ಲಿಂಗಿಗಳಿದ್ದಾರೆ.

ಇನ್ನು ವೆಬ್ ಸೈಟ್ www.bbmp.gov.in ನಲ್ಲಿ ಮತದಾರರ ಕರಡು ಪ್ರತಿ ಇಂದು‌ ಸಂಜೆ ಪ್ರಕಟವಾಗಲಿದೆ. ಸೆಪ್ಟೆಂಬರ್ 2ರ ವರೆಗೆ ಆಕ್ಷೇಪಣೆ ಸಲ್ಲಿಸೋಕೆ ಅವಕಾಶ ಮಾಡಿಕೊಡಲಾಗಿದೆ. ಒಂದು ವಾರ್ಡ್‌ನಲ್ಲಿ ಕನಿಷ್ಠ 18,604 ರಿಂದ ಗರಿಷ್ಠ 51,653 ಮತದಾರರಿದ್ದಾರೆ.

Edited By : Nagesh Gaonkar
PublicNext

PublicNext

25/08/2022 05:17 pm

Cinque Terre

33.52 K

Cinque Terre

1

ಸಂಬಂಧಿತ ಸುದ್ದಿ