ಪ್ರವೀಣ್ ರಾವ್
ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಹಾಗೂ ರಾಷ್ರ್ಟೀಯ ಹೆದ್ದಾರಿಗೆ ಸಂಬಂಧಿಸಿದಂತೆ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡರು.
ಸಭೆಯಲ್ಲಿ ಸಚಿವರಾದ ಸಿ.ಸಿ.ಪಾಟೀಲ್, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಸಂಸದರಾದ ಪಿ.ಸಿ.ಮೋಹನ, ತೇಜಸ್ವಿ ಸೂರ್ಯಾ, ಪ್ರತಾಪ ಸಿಂಹ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
PublicNext
08/09/2022 04:32 pm