ಬೆಂಗಳೂರು:ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮೊನ್ನೆ ನಡೆದ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲೂ ಎಚ್.ಎಂ.ರೇವಣ್ಣ ಭಾಗಿ ಆಗಿದ್ದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರಿಗೆ ಈಗ ಚಿಕಿತ್ಸೆ ಕೊಡಲಾಗುತ್ತಿದೆ.
Kshetra Samachara
11/01/2022 02:23 pm