ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೂಸ್ಟರ್ ಡೋಸ್ ಲಸಿಕೆ ವಿತರಣೆ

ಆನೇಕಲ್ : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್ಎಸ್ಆರ್ ಲೇಔಟ್ ಬಡಾವಣೆಯಲ್ಲಿ ಇಂದು ಬ್ರಾಹ್ಮಣ ಮಹಾಸಂಘ ಹಾಗೂ ಬಿಬಿಎಂಪಿಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಬೂಸ್ಟರ್ ಡೋಸ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಚಾಲನೆ ನೀಡದರು.

ಇನ್ನು ಬೆಳಗ್ಗೆ 10 ಗಂಟೆಯಿಂದ ಪ್ರಾರಂಭವಾಗಿದ್ದ ಕೋವಿಡ್-19 ಲಸಿಕೆ ವಿತರಣೆ ಮತ್ತು ಬೂಸ್ಟರ್ ಡೋಸ್ ಲಸಿಕೆ ಫಲಾನುಭವಿಗಳು ಪಡೆದುಕೊಂಡರು. ಈ ಸಂದರ್ಭದಲ್ಲಿ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

30/01/2022 08:40 pm

Cinque Terre

726

Cinque Terre

0

ಸಂಬಂಧಿತ ಸುದ್ದಿ