ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭಾಗಿ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೆಚ್.ಎಸ್.ಆರ್ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕ್ರೀಡಾ ,ಎನ್‌.ಎಸ್.ಎಸ್,ಎನ್.ಸಿ.ಸಿ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ , ಕಾಲೇಜಿನ ಆಡಳಿತ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/06/2022 07:52 pm

Cinque Terre

946

Cinque Terre

0

ಸಂಬಂಧಿತ ಸುದ್ದಿ