ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ನಿರ್ಧಾರ- ಕಟೀಲ್

ಬೆಂಗಳೂರು: ಕೋವಿಡ್ ಸಮಯದಲ್ಲಿ ಹಿಂದೆ ಪಕ್ಷದ ಕಡೆಯಿಂದ ಮಾಡಿದ್ದ ಕೆಲಸಗಳನ್ನು ಮುಂದುವರಿಸುವ ಬಗ್ಗೆ, ಬಿಬಿಎಂಪಿ ವಾರ್ಡ್ ಗಳಲ್ಲಿ ವಾರ್ ರೂಂ ತೆರೆಯುವ ಬಗ್ಗೆ ಚರ್ಚೆ ಮಾಡಿದ್ದೇವೆ ಹಾಗೂ ವೀಕೆಂಡ್ ಕರ್ಫ್ಯೂ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ತಜ್ಞರ ಅಭಿಪ್ರಾಯ ಪಡೆದು ಮಾರ್ಗಸೂಚಿ ಮಾಡಿದ್ದಾರೆ

ಹಾಗೂ ಅದರಂತೆ ಸಿಎಂ ನಿರ್ಧಾರ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.

ನಿಗಮ-ಮಂಡಳಿ ನೇಮಕಾತಿ ವಿಚಾರದಲ್ಲಿ ಒಂದಷ್ಟು ನಿಗಮ-ಮಂಡಳಿಗಳು ಖಾಲಿ ಇವೆ ಅವುಗಳನ್ನು ಭರ್ತಿ ಮಾಡುವ ಕೆಲಸವನ್ನು ಮುಂದಿನ ವಾರ ಮಾಡುತ್ತೇವೆ ಎಂದು ಈ ಸಂದರ್ಭದಲ್ಲಿ ನುಡಿದರು.

Edited By : Shivu K
PublicNext

PublicNext

20/01/2022 01:57 pm

Cinque Terre

30.88 K

Cinque Terre

0

ಸಂಬಂಧಿತ ಸುದ್ದಿ