ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚಿತ ಆರೋಗ್ಯ ಶಿಬಿರ:ಶಾಸಕ ಶಿವಣ್ಣ ಭಾಗಿ

ಅನೇಕಲ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಗೌರಮ್ಮ ಫೌಂಡೇಶನ್ ವತಿಯಿಂದ ಇಂದು ಉಚಿತ ಆರೋಗ್ಯ ಶಿಬಿರವನ್ನು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು ಉಚಿತ ಆರೋಗ್ಯ ಕಾರ್ಯಕ್ರಮದಲ್ಲಿ ಆನೇಕಲ್ ಶಾಸಕ ಶಿವಣ್ಣ ಹಾಗೂ ಎಂಎಲ್ಸಿ ಗೋಪಿನಾಥ ರೆಡ್ಡಿ ಭಾಗಿಯಾಗಿದ್ದರು.

ಇನ್ನು ಉಚಿತ ಆರೋಗ್ಯ ಶಿಬಿರದಲ್ಲಿ ನುರಿತ ವೈದ್ಯರಿಂದ ಎಲ್ಲಾ ತರಹದ ಆರೋಗ್ಯ ತಪಾಸಣೆ ಮಾಡಲಾಯಿತು ಇನ್ನೂ ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಂಡರು ಇನ್ನು ಕಾರ್ಯಕ್ರಮದಲ್ಲಿ ಶಾಸಕರು ಶಿವಣ್ಣ ಎಂಎಲ್ಸಿ ಗೋಪಿನಾಥ ರೆಡ್ಡಿ ಗ್ರಾಮಸ್ಥರು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

11/07/2022 08:02 pm

Cinque Terre

1.79 K

Cinque Terre

0

ಸಂಬಂಧಿತ ಸುದ್ದಿ