ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕ್ಷೇಮವನ ಉದ್ಘಾಟಿಸಿದ ಯೋಗಿ ಆದಿತ್ಯನಾಥ್

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ಸಹಯೋಗದಲ್ಲಿ ನೆಲಮಂಗಲ ಬಳಿ ನಿರ್ಮಿಸಿರುವ ಕ್ಷೇಮ ವನ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆ, ಸಚಿವರಾದ ಡಾ. ಕೆ. ಸುಧಾಕರ್, ನಾರಾಯಣಗೌಡ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Edited By : Nagaraj Tulugeri
PublicNext

PublicNext

01/09/2022 05:13 pm

Cinque Terre

15.98 K

Cinque Terre

0

ಸಂಬಂಧಿತ ಸುದ್ದಿ