ಬೆಂಗಳೂರು: ಆಹಾರಧಾನ್ಯಗಳ ಮೇಲೆ ಜಿಎಸ್‌ಟಿ ಹೇರಿಕೆಗೆ ವಿರೋಧಿಸಿ ಇಂದು ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್ ಬಂದ್
ಬಂದ್‌ಮಾಡಲಾಗುತ್ತದೆ. ಎಪಿಎಂಸಿ ಮಾಲೀಕರು ಮತ್ತು ವರ್ತಕರು, ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದಾರೆ.
ಜಿಎಸ್‌ಟಿ ಹೇರಿಕೆಯಿಂದ ಸಾಕಷ್ಟು ಆರ್ಥಿಕ ನಷ್ಟ ಉಂಟಾಗುತ್ತೆ. ಜಿಎಸ್‌ಟಿಯಿಂದ ಕೆಳವರ್ಗದವರಿಗೆ ತೊಂದರೆ ಆಗುತ್ತದೆ. ಹೀಗಾಗಿ ಆಹಾರಧಾನ್ಯಗಳ ಮೇಲೆ ಜಿಎಸ್‌ಟಿ ವಾಪಸ್‌ಗೆ ವರ್ತಕರ ಆಗ್ರಹಿಸಿ ಇಂದು ಬೆಳ್ಳಿಗೆ 10 ಗಂಟೆಯಿಂದ ಸಂಜೆ 6 ರವರೆಗೆ ಯಶವಂತಪುರ ಎಪಿಎಂಸಿ ಯಾರ್ಡ್ ಬಂಧಿಸಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.
PublicNext
15/07/2022 08:28 am