ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಐಡಿಯಲ್ ಬಡಾವಣೆಯಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಜನವಸತಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರಾದ ಮುನಿರತ್ನ ಆರ್ ಅಶೋಕ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು
Kshetra Samachara
18/05/2022 04:03 pm