ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಾಳೇನ ಅಗ್ರಹಾರ ಕೆರೆಗೆ ಶಾಸಕ ಎಂ ಕೃಷ್ಣಪ್ಪ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಭೇಟಿ

ಬೆಂಗಳೂರು: ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಗೂರು ವಾರ್ಡಿನ ಕಾಳೇನ ಅಗ್ರಹಾರದ ಕೆರೆ ಅಭಿವೃದ್ಧಿಯ ಪ್ರಗತಿ ಪರಿಶೀಲನೆಗೆ ಬೆಂಗಳೂರು ದಕ್ಷಿಣ ಶಾಸಕ ಎಂ ಕೃಷ್ಣಪ್ಪ ಹಾಗೂ ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ರವರೊಡನೆ ಪರಿವೀಕ್ಷಣೆ ನಡೆಸಿದರು..

ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗು ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

12/05/2022 10:05 pm

Cinque Terre

2.27 K

Cinque Terre

0

ಸಂಬಂಧಿತ ಸುದ್ದಿ