ಬೆಂಗಳೂರು : ಪಿಎಫ್ ಐ ಬ್ಯಾನ್ ವಿಚಾರವಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿರೋದು ಸ್ವಾಗತಾರ್ಹ.ಎನ್ ಐಎ ಮತ್ತು ರಾಜ್ಯ ಪೊಲೀಸರು ಕಾರ್ಯಕರ್ತರ ಮನೆ ಮೇಲೆ ದಾಳಿ ಮಾಡಿ ಸಾಕ್ಷ್ಯ ಸಂಗ್ರಹಿಸಿದ್ರು.ಇಂತಹ ಮತಾಂಧ ಶಕ್ತಿಗಳು ದೇಶದ ವಿರುದ್ಧ ಯುವಕರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ರು.ಬ್ಯಾನ್ ಮಾಡಿರೋದು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
PublicNext
28/09/2022 11:28 am