ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಲ್ಯಾಬ್ ಬಿಲ್ಟ್ ಆನ್ ವೀಲ್ಸ್ - ಮೊಬೈಲ್ ಕ್ಲಿನಿಕ್ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆಯಡಿ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ - ಮೊಬೈಲ್ ಕ್ಲಿನಿಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ವಿಧಾನಸೌಧದ ಮುಂಭಾಗದಲ್ಲಿ ಈ ಸಂಚಾರಿ ಕ್ಲಿನಿಕ್ ಬಸ್ ಗೆ ಚಾಲನೆ ನೀಡಿದ ಸಿಎಂ ಈ ಪ್ರಯೋಗ ಯಶಸ್ವಿಯಾದರೆ ಬರುವ ದಿನಗಳಲ್ಲಿ ಬೇರೆಡೆಗೂ ವಿಸ್ತರಿಸಬಹುದು ಎಂದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್ ಮತ್ತು ಇತರರು ಉಪಸ್ಥಿತರಿದ್ದರು.

Edited By :
PublicNext

PublicNext

06/06/2022 07:35 pm

Cinque Terre

40.35 K

Cinque Terre

0

ಸಂಬಂಧಿತ ಸುದ್ದಿ