ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಲ್ಲಾ ಜನರ ಬೇಡಿಕೆಗಳಿಗೆ ಅನುಗುಣವಾಗಿ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ --ಸಚಿವ ಕೋಟಾ ಶ್ರೀನಿವಾಸ ಪೂಜಾರಿ...

ಸಂದರ್ಶನ-- ಪ್ರವೀಣ್ ರಾವ್

ಬೆಂಗಳೂರು-- ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನು ಅಲ್ಲಿಗೆ ತರಲು ಸರ್ವ ಪ್ರಯತ್ನವನ್ನೂ ಮಾಡಲಾಗಿದ್ದು ..

ಮುಖ್ಯಮಂತ್ರಿಗಳೂ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.. ಅಧಿವೇಶನದ ನಂತರ ಪೂರ್ಣ ಚಿತ್ರಣ ಗೊತ್ತಾಗಲಿದೆ ಎಂದು ಸಮಾಜಕಲ್ಯಾಣ ಸಚಿವ ಹಾಗೂ ಉತ್ತರ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ..

ನಮ್ಮ ಪ್ರತಿನಿಧಿ ಪ್ರವೀಣ್ ರಾವ್ ಅವರಿಗೆ ಶ್ರೀನಿವಾಸ ಪೂಜಾರಿಯವರು ನೀಡಿದ ಸಂದರ್ಶನದ ಪೂರ್ಣ ಪಾಠ ಇಲ್ಲಿದೆ..

Edited By : Somashekar
PublicNext

PublicNext

20/09/2022 07:10 pm

Cinque Terre

61.79 K

Cinque Terre

2

ಸಂಬಂಧಿತ ಸುದ್ದಿ