ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: 2 ಕೋಟಿ ರೂ. ವೆಚ್ಚದಲ್ಲಿ ಕಾಲೇಜು ನವೀಕರಣಕ್ಕೆ ಶಾಸಕ ಜಮೀರ್ ಅಹ್ಮದ್ ಚಾಲನೆ

ಬೆಂಗಳೂರು: ಪಾದರಾಯನಪುರದ ಬಿಬಿಎಂಪಿ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನವೀಕರಣ ಕಾಮಗಾರಿಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಇಂದು ಚಾಲನೆ ನೀಡಿದರು.

ಒಟ್ಟು 2 ಕೋಟಿ ರೂಪಾಯಿ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿರುವ ಕಾಮಗಾರಿಯಡಿ, ಹೊಸದಾಗಿ 6 ಕೊಠಡಿಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಮಹಿಳೆಯರಿಗೆ, ಪುರುಷರಿಗೆ ಮತ್ತು ವಿಕಲಚೇತನರಿಗೆ 8 ಪ್ರತ್ಯೇಕ ಶೌಚಾಲಯಗಳು, ಅತ್ಯಾಧುನಿಕ ಕ್ರೀಡಾ ಸಂಕೀರ್ಣ, ಬ್ಯಾಡ್ಮಿಂಟನ್ ಅಂಕಣ ಸೇರಿದಂತೆ ಕಾಲೇಜನ್ನು ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಜಮೀರ್ ಅಹ್ಮದ್ ತಿಳಿಸಿದ್ದಾರೆ.

ನವೀನ್ ಪಬ್ಲಿಕ್ ನೆಕ್ಸ್ಟ್ ಬೆಂಗಳೂರು.

Edited By : Nagesh Gaonkar
PublicNext

PublicNext

22/05/2022 05:58 pm

Cinque Terre

41.98 K

Cinque Terre

0

ಸಂಬಂಧಿತ ಸುದ್ದಿ