ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಯಲಹಂಕ & ಬೆಂಗಳೂರು ಉತ್ತರ ತಾಲೂಕುಗಳ KDP ಪ್ರಗತಿಪರಿಶೀಲನಾ ಸಭೆ

ಬೆಂಗಳೂರು ನಗರ ಜಿಲ್ಲೆ ಯಲಹಂಕ ಮತ್ತು ಬೆಂಗಳೂರು ಉತ್ತರ ಎರಡೂ ತಾಲೂಕುಗಳ KDP ಸಭೆ ನಡೆಯಿತು.

ಸಭೆಯನ್ನು 6ತಿಂಗಳ ನಂತರ ಕರೆಯಲಾಗಿದ್ದು, ZP, TP ಸೇರಿದಂತೆ ಬಿಬಿಎಂಪಿ ಸದಸ್ಯರಿಲ್ಲದೇ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರಲಾಗ್ತಿದೆ.

ಸದ್ಯ ಜನಪ್ರತಿನಿಧಿಗಳಾದ ಯಲಹಂಕ ಶಾಸಕ ವಿಶ್ವನಾಥ್, ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಡಾ.ಶಿವಣ್ಣ, ಯಲಹಂಕ ತಹಶೀಲ್ದಾರ್ ನರಸಿಂಹಮೂರ್ತಿ, ತಾಲೂಕು ಪಂಚಾಯ್ತಿ E.O.ವೆಂಕಟೇಶ್ ಮೊದಲಾದ ಅಧಿಕಾರಿಗಳು ಸೇರಿದಂತೆ ಸರ್ಕಾರದ 28ಇಲಾಖೆಗಳು ಅಧಿಕಾರಿಗಳು ಭಾಗವಹಿಸಿ ಮುಂದಿನ ದಿನಗಳಲ್ಲಿ ಮಾಡಬೇಕಿರುವ ಕ್ರಿಯಾ ಯೋಜನೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದರು. ಇದೇ ವೇಳೆ ಮಾತನಾಡಿದ ಶಾಸಕರು ಕಾರ್ಯ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸುವುದಾಗಿ ತಿಳಿಸಿದರು.

ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಯಲಹಂಕ..

Edited By :
PublicNext

PublicNext

05/07/2022 09:36 am

Cinque Terre

73.87 K

Cinque Terre

0

ಸಂಬಂಧಿತ ಸುದ್ದಿ