ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇಪ್ಕೋ ನ್ಯಾನೋ ಯೂರಿಯಾ ದ್ರವ ಸ್ಥಾವರಕ್ಕೆ ಭೂಮಿ ಪೂಜೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ನಾಗನಾಯಕನ ಹಳ್ಳಿಯ ಇಫ್ಕೋ ನ್ಯಾನೊ ಸ್ಥಾವರಕ್ಕೆ ಅಡಿಗಲ್ಲು ಭೂಮಿಪೂಜೆ ಕಾರ್ಯಕ್ರಮಕ್ಕೆ ಕೇಂದ್ರ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವೀಯ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಸಂಸದ B.N.ಬಚ್ಚೇಗೌಡರು ವೇದಿಕೆ ಹಂಚಿಕೊಂಡರು.

ಇನ್ನು, ಕೇಂದ್ರ ಸಚಿವರು ನ್ಯಾನೋ ಯೂರಿಯಾ ಸ್ಥಾವರದ ಶಿಲಾನ್ಯಾಸ ನೆರವೇರಿಸಿದರು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜ್ಯೋತಿ ಬೆಳಗಿಸಿ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

- ಸುರೇಶ್ ಬಾಬು, ಪಬ್ಲಿಕ್ ನೆಕ್ಸ್ಟ್ ದೇವನಹಳ್ಳಿ

Edited By :
Kshetra Samachara

Kshetra Samachara

14/07/2022 09:49 pm

Cinque Terre

2.67 K

Cinque Terre

0

ಸಂಬಂಧಿತ ಸುದ್ದಿ