ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಗೊಟ್ಟಿಗೆರೆ ವಾರ್ಡಿನ ಬನ್ನೇರುಘಟ್ಟ ರಸ್ತೆಯಿಂದ ಕಮ್ಮನಹಳ್ಳಿ ಆಂಜನೇಯ ದೇವಸ್ಥಾನದ ವರೆಗೂ ರಸ್ತೆ ಡಾಂಬರೀಕರಣದ ಕಾಮಗಾರಿಗೆ ಇಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಚಾಲನೆ ನೀಡಿದರು.ಸುಮಾರು ದಿನಗಳಿಂದ ರಸ್ತೆ ಅಗಲೀಕರಣಕ್ಕೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದು ರಸ್ತೆ ಅಗಲೀಕರಣಕ್ಕೆ ಇಂದು ಮುಕ್ತಿ ಸಿಕ್ಕಿದೆ.
ಈ ಸಂದರ್ಭದಲ್ಲಿ ಮುಖಂಡರಾದ ಟಿ. ನಾರಾಯಣ್, ಸಂಪಂಗಿ, ಪದಾಧಿಕಾರಿಗಳಾದ ಅಭಿಷೇಕ್ ಗೌಡ, ವೈಕುಂಠವಾಸ ರೆಡ್ಡಿ ಹಾಗು ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
14/06/2022 07:28 pm