ಬೆಂಗಳೂರು: ಆನೇಕಲ್ ಪುರಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಶಾಂತಿಯುತವಾಗಿ ಮತದಾನ ನಡೆಯಿತು.
ಆನೇಕಲ್ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 14,16, 17 ಚುನಾವಣೆ ನಡೆಯುತ್ತಿದ್ದು, ಮತದಾನ ಮಾಡಲು ಬರುವ ಮತದಾರರಿಗೆ ವೋಟ್ ಹಾಕುವಂತೆ ಮುಖಂಡರು ಮನವಿ ಮಾಡಿಕೊಳ್ಳುತ್ತಿದ್ದರು. ಇನ್ನು ಯಾವುದೇ ಅಹಿತಕರ ಘಟನೆ ನಡೆದ ಹಾಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
Kshetra Samachara
19/06/2022 05:37 pm