ಚಾಮರಾಜ ಪೇಟೆ ಆಟದ ಮೈದಾನದಲ್ಲಿ ಆಗಷ್ಟ್ 15 ರಂದು ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡುವ ನಿರ್ಧಾರ ಕೈಗೊಂಡಿದ್ದನ್ನು ಸ್ವಾಗತಿಸುವುದಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಜೊತೆ ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ಕೊಡಲ್ಲ ಅಂತ ನಾನು ಹೇಳೇ ಇಲ್ಲಾ.. ನಾನು ಹಾಗೆ ಹೇಳಿರುವುದನ್ನು ಪ್ರೂವ್ ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಅಂತ ಅವ್ರು ಸವಾಲ್ ಎಸೆದಿದ್ದಾರೆ..
ಜಮೀರ್ ಅವರ ಜೊತೆ ನಮ್ಮಪ್ರತಿನಿಧಿ ಪ್ರವೀಣ್ ರಾವ್ ನಡೆಸಿದ Exclusive ಚಿಟ್ ಚಾಟ್ ಇಲ್ಲಿದೆ..
PublicNext
12/08/2022 10:10 pm