ವರದಿ - ಗಣೇಶ್ ಹೆಗಡೆ
ಬೆಂಗಳೂರು: ನಗರದಲ್ಲಿ ಅನುಮತಿ ಇಲ್ಲದೆ ರಸ್ತೆ ಅಗೆಯುತ್ತಿರುವ ವಿಚಾರವಾಗಿ FIR ದಾಖಲಿಸಲು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.
ರಸ್ತೆ ಗುಂಡಿಗಳನ್ನು ಅನುಮತಿ ಇಲ್ಲದೆ ತೆಗೆಯುವವರ ಮೇಲೆ ಎಫ್ಐಆರ್ ದಾಖಲಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಮನವಿ ಮಾಡಿದ್ದೇವೆ. ಈ ಕುರಿತಾಗಿ ತಮ್ಮ ಅಧಿಕಾರಿಗಳು ಸ್ಪಂದಿಸುವಂತೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.
PublicNext
05/02/2022 11:05 am