ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಕೇಂದ್ರ ದ್ವೇಷ ರಾಜಕಾರಣದ ವಿರುದ್ಧ ಸಿಂಗಸಂದ್ರ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಬೆಂಗಳೂರು ದಕ್ಷಿಣ :ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ ಮತ್ತು ತನಿಖಾ ಸಂಸ್ಥೆಗಳ ದುರ್ಬಳಕೆ,ಖಂಡಿಸಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ, 191 ಸಿಂಗಸಂದ್ರ ವಾರ್ಡಿನ ಕಾಂಗ್ರೆಸ್ ಸಮಿತಿ ವತಿಯಿಂದ ಕೆಂಪೇಗೌಡ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರದ ದ್ವೇಷ ರಾಜಕಾರಣ, ತನಿಖಾ ಸಂಸ್ಥೆಗಳ ದುರ್ಬಳಕೆ, ಇ.ಡಿ ಮೂಲಕ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿರುವುದನ್ನು ಖಂಡಿಸಿ ಮತ್ತು ದೆಹಲಿ ಪೊಲೀಸರ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಮಿತಿಯ ಸದಸ್ಯರು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

Edited By : PublicNext Desk
Kshetra Samachara

Kshetra Samachara

16/06/2022 10:14 pm

Cinque Terre

704

Cinque Terre

0

ಸಂಬಂಧಿತ ಸುದ್ದಿ