ಬೆಂಗಳೂರು: ಕಾಂಗ್ರೆಸ್ ನಿಂದ ಬಿಬಿಎಂಪಿ ವಾರ್ಡ್ ವಿಂಗಡಣೆ ಮತ್ತು ಮೀಸಲಾತಿ ವಿರೋಧಿಸಿ ಪ್ರತಿಭಟನೆ ನಡೆಸಲಾಗ್ತಿದೆ.
2 ಸಾವಿರಕ್ಕೂ ಆಕ್ಷೇಪಣೆ ಅರ್ಜಿ ಸಲ್ಲಿಕೆ ಆದ್ರೂ ಸರ್ಕಾರ ಗಮನಹರಿಸುತ್ತಿಲ್ಲ, ಹೀಗಾಗಿ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗ್ತಿದೆ.
ಅಷ್ಟೇ ಅಲ್ಲದೇ ಫ್ರೀಡಂ ಪಾರ್ಕ್ ನಿಂದ ಸಿಎಂ ಮನೆವರೆಗೂ ಕೈಪಡೆ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗವಹಿಸಿದರು.
PublicNext
18/08/2022 03:21 pm