ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: BBMP ರೂಲ್ಸ್ ಗಾಳಿಗೆ ತೂರಿದ ಕಾಂಗ್ರೆಸ್ ಬೃಹತ್ ಸಮಾವೇಶ !

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ​ಪಾದಯಾತ್ರೆ ಆರಂಭ ಆಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅನುಮತಿ ನೀಡಲಾಗಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಅನುಮತಿ ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕ್ರಮಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆ, ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಕೋವಿಡ್ ನಿಯಮ ಪಾಲಿಸುವಂತೆ ಹೇಳಿ ಷರತ್ತು ಬದ್ಧ ಅನುಮತಿ ನೀಡಲಾಗಿದೆ.ಆದರೂ ಮೈಸೂರು ರಸ್ತೆ ಪೂರ್ತಿ ಬ್ಯಾನರ್ ರಾರಾಜಿಸುತ್ತಿವೆ. ರಸ್ತೆಯ ಅಕ್ಕಪಕ್ಕದಲ್ಲಿ ಕಾಂಗ್ರೆಸ್ ನಾಯಕರ ಬ್ಯಾನರ್ ,ಕಟೌಟ್ ಗಳು ಹಾಕಲಾಗಿದೆ.ಇದನ್ನು‌ಪಾಲಿಕೆ ಪ್ರಶ್ನೆ ಮಾಡುತ್ತಿಲ್ಲ.‌ ಅಥವಾ ತೆರವು ಮಾಡ್ತಿಲ್ಲವೇ ಎಂಬ ಅನುಮಾನ ಕಾಡಲಾರಂಭಿಸಿದೆ.

Edited By : Shivu K
PublicNext

PublicNext

28/02/2022 05:30 pm

Cinque Terre

27.57 K

Cinque Terre

0

ಸಂಬಂಧಿತ ಸುದ್ದಿ