ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಸ್ಲಂ ಬೋರ್ಡ್ ನಿಂದ ಮನೆಗಳನ್ನು ಖಾಲಿ ಮಾಡಿಸಲು ಯತ್ನ: ಸಂಸದರ ವಿರುದ್ಧ ಜನರ ಆಕ್ರೋಶ

ಬೆಂಗಳೂರು: ಸ್ಲಂ ಬೋರ್ಡ್ ನಿರ್ಮಿಸಿರುವ ಮನೆಗಳಲ್ಲಿ ವಾಸಿಸಿರುವ ನಿವಾಸಿಗಳಿಗೆ ಮನೆ ಖಾಲಿ ಮಾಡಲು ನೀಡಿರುವ ಸೂಚನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದಕ್ಕೆ ಸಂಸದ ಡಿ.ಕೆ.ಸುರೇಶ ಕಾರಣ ಎಂದು ಉತ್ತರಹಳ್ಳಿಯ ಭುವನೇಶ್ವರಿ ನಗರ ಸ್ಲಂ ನಿವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಸ್ಲಂ ಬೋರ್ಡ್ ನಿಂದ 880 ಮನೆಗಳನ್ನು ನಿರ್ಮಿಸಲಾಗಿತ್ತು. ಈ ಪೈಕಿ 172 ಮನೆಗಳನ್ನು ಖಾಲಿ ಮಾಡಿಸಲು ಇದೀಗ ಅಧಿಕಾರಿಗಳು ಮುಂದಾಗಿದ್ದಾರೆ. ಮನೆಯಲ್ಲಿದ್ದ ವಸ್ತುಗಳನ್ನು ಹೊರ ಹಾಕುತ್ತಿರುವ ಸಿಬ್ಬಂದಿಯ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Shivu K
Kshetra Samachara

Kshetra Samachara

22/04/2022 04:43 pm

Cinque Terre

3.51 K

Cinque Terre

0

ಸಂಬಂಧಿತ ಸುದ್ದಿ