ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಮತ್ತು ಪಿ.ಎಸ್.ಐ ನೇಮಕಾತಿ, ನಗರ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗಳಿ ಹುದ್ದೆಗೆ ಕೋಟ್ಯಾಂತರ ಹಣ ನೀಡಬೇಕು ಎಂಬ ಶಾಸಕ ಯತ್ನಾಳ್ ಹೇಳಿಕೆ ಆಧರಿಸಿ ಕಾಂಗ್ರೆಸ್ ಇಂದು ಎಸಿಬಿಗೆ ದೂರು ನೀಡಿದೆ.
ಶಾಸಕರ ಹೇಳಿಕೆ ಆಧರಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಮನೋಹರ್ ಎಸಿಬಿಗೆ ದೂರು ಸಲ್ಲಿಸಿದ್ದಾರೆ.
PublicNext
05/05/2022 10:56 am