ಬೆಂಗಳೂರು: ನಗರ ಜಿಲ್ಲೆ ಯಲಹಂಕ ತಾಲೂಕು ಕಚೇರಿ ಸಭಾಂಗಣದಲ್ಲಿ ಯಲಹಂಕ ಶಾಸಕ ವಿಶ್ವನಾಥ್ ನೇತೃತ್ವದಲ್ಲಿ KDP ಪ್ರಗತಿ ಪರಿಶೀಲನೆ ಸಭೆ ನಡೆಸಲಾಯ್ತು. ಪ್ರಾರಂಭದ ಕೆಲವು ನಿಮಿಷ ಚೆನ್ನಾಗಿದ್ದ ಸಭೆ ನಂತರ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಯ್ತು.
ತಹಶಿಲ್ದಾರ್ ನರಸಿಂಹಮೂರ್ತಿ ಸೇರಿದಂತೆ ಸಭೆಯಲ್ಲಿ ಅರ್ಧಕ್ಕರ್ಧ ಜನ ವಿವಿಧ ಇಲಾಖೆಗಳ ಹಿರಿಯ, ಕಿರಿಯ & ಮಹಿಳಾ ಅಧಿಕಾರಿಗಳು ಮೊಬೈಲ್‌ನಲ್ಲಿ ಮುಳುಗಿ ಹೋಗಿದ್ದರು. ಈ ಎಲ್ಲಾ ವಿಷಯಗಳ ಕುರಿತು ನಮ್ಮ ಪ್ರತಿನಿಧಿ ಸ್ವವಿವರ ನೀಡಿರುವ ಸುದ್ದಿ ನಿಮಗಾಗಿ.
ಸುರೇಶ್ ಬಾಬು ಪಬ್ಲಿಕ್ ನೆಕ್ಸ್ಟ್ ಯಲಹಂಕ..
PublicNext
04/07/2022 10:55 pm