ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 11 ಹಳ್ಳಿಗಳ ಜನ ಕಳೆದ 133 ದಿನಗಳಿಂದ KIADBಗೆ ಜಮೀನು ಕೊಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ. ಈಗಾಗಲೇ ಏರ್‌ಪೋರ್ಟ್, ಏರೋಸ್ಪೇಸ್, KIADB ಮೊದಲ ಹಂತ 1300 ಎಕರೆ, ಇದೀಗ ಎರಡನೇ ಹಂತದಲ್ಲಿ ಮತ್ತೆ 1777 ಎಕರೆ ಜಮೀನು ಸ್ವಾಧೀನಕ್ಕೆ ಮುಂದಾಗಿದೆ. ಇದರ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದಾರೆ. ಹೋರಾಟ ಸಾಗಿ ತಿಂಗಳುಗಳೇ ಕಳೆದಿದ್ದರೂ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ. ಸ್ವಾತಂತ್ರ್ಯ ದಿನಾಚರಣೆಗೆ ಮನೆ ಮೇಲೆ ತ್ರಿವರ್ಣ ಧ್ವಜದ ಬದಲಿಗೆ ಕಪ್ಪು ಬಾವುಟ ಹಾರಿಸಲು ನಿರ್ಧರಿಸಿ ಹಿಂದೆ ಸರಿದಿದ್ದಾರೆ. ಕಪ್ಪು ಬಾವುಟದ ಬದಲಿಗೆ ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿಲಿದ್ದಾರೆ. ಈ ಬಗ್ಗೆ ಚನ್ನರಾಯಪಟ್ಟಣದ ಹೋರಾಟ ಸ್ಥಳದಿಂದ ನಮ್ಮ ಪ್ರತಿನಿಧಿ ಸುರೇಶ್ ಬಾಬು ನಡೆಸಿರುವ
Walkthrough ಇಲ್ಲಿದೆ ನೋಡಿ..
PublicNext
14/08/2022 10:18 pm