ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟನಹಳ್ಳಿ ಗ್ರಾಮದಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಶಾಸಕರ ವಿಶೇಷ ಅನುದಾನದಲ್ಲಿ ಕಾಂಕ್ರೀಟ್ ರಸ್ತೆಗೆ ಕಾಮಗಾರಿಗೆ ಶಾಸಕ ಶಿವಣ್ಣ ಗುದ್ದಲಿಪೂಜೆ ನೆರವೇರಿಸಿದರು
ಇನ್ನು ಈ ಕಾರ್ಯಕ್ರಮದಲ್ಲಿ ಶಾಸಕ ಬಿ. ಶಿವಣ್ಣ ಮತ್ತು ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ಬೈರೇಗೌಡ . ಇ ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರತ್ನಮ್ಮ ರಾಜಪ್ಪ ಪಂಚಾಯಿತಿ ಸದಸ್ಯರಾದ ಹರೀಶ್ ಗೌಡ
ಗ್ರಾಮ ಪಂಚಾಯತಿ ಸದಸ್ಯರು ಭಾಗಿಯಾಗಿದ್ದರು
Kshetra Samachara
17/05/2022 07:46 pm