ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಪರಮಧ್ಯೇಯ; ಬಿಎಸ್ವೈ

ಬೆಂಗಳೂರು ಆಗಷ್ಟ್ 17 ರಾಜ್ಯದಲ್ಲಿ ಬಿಜೆಪಿಯನ್ನ ಮತ್ತೆ ಹೇಗೆ ಮೇಲೆತ್ತುತ್ತೇವೆ ನೋಡ್ತಿರಿ.. ರಾಜ್ಯದಲ್ಲಿ ಮತ್ತೆ ಬಿಜೆಪಿ ಯನ್ನು ಹೇಗೆ ಅಧಿಕಾರಕ್ಕೆ ತರ್ತೇವೆ ನೋಡ್ತಿರಿ ಹೀಗೆ ಅತ್ಯಂತ ಆತ್ಮ ವಿಶ್ವಾಸದಿಂದ ನುಡಿದವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು.

ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿದ್ದರು. ತಮ್ಮನ್ನು ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸಿದ ಬಿಎಸ್ ವೈ ತಮ್ಮ ದೇಹದಲ್ಲಿ ಚೈತನ್ಯ ಇರುವ ತನಕ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಕಟ್ಟುವುದಾಗಿ ಹೇಳಿದ್ರು ಪತ್ರಿಕಾಗೋಷ್ಟಿಯ ಹೈಲೈಟ್ಸ್ ಇಲ್ಲಿದೆ.

Edited By :
PublicNext

PublicNext

17/08/2022 07:56 pm

Cinque Terre

29.6 K

Cinque Terre

1

ಸಂಬಂಧಿತ ಸುದ್ದಿ