ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಜಯಂತಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಜನ್ಮದಿನಾಚರಣೆ ಹಿನ್ನಲೆಯಲ್ಲಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್,ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಕೆ ಹರಿಪ್ರಸಾದ್ ಸೇರಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮದ್ ಭಾಗಿಯಾಗಿದ್ದಾರೆ.
PublicNext
20/08/2022 01:09 pm