ಚಾಮರಾಜಪೇಟೆ ಮೈದಾನದಲ್ಲಿ ಶ್ರೀರಾಮಸೇನೆಯಿಂದ ಪ್ರತಿಭಟನೆ ಯತ್ನ ನಡೆದಿದ್ದು, ಶ್ರೀರಾಮಸೇನೆ ಬೆಂಗಳೂರು ನಗರ ಅಧ್ಯಕ್ಷ ಕೋಟೆಶೇಖಿ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಚಾಮರಾಜಪೇಟೆ ಮೈದಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿ ಕಾರ್ಯಕರ್ತರು ಪ್ರತಿಭಟನೆಯನ್ನ ಮಾಡುತ್ತಿದ್ದಾರೆ. ಪ್ರತಿಭಟನಾಕಾರರನ್ನ ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿ:ಗೀತಾಂಜಲಿ
PublicNext
12/07/2022 12:39 pm