ಸಿಲಿಕಾನ್ ಸಿಟಿಯಲ್ಲಿ ಇವತ್ತು ಕೈ ಕಹಳೆ ಜೋರಾಗಿತ್ತು. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಇಡಿ ವಿಚಾರಣೆ ನಡೆಸಿದ್ದಕ್ಕೆ ರಾಜಧಾನಿಯಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು.
ಇದರಿಂದ ಜನ ಸಾಮಾನ್ಯರಿಗೆ ಕಿರಿ-ಕಿರಿ ಉಂಟಾಯಿತು. ವಾಹನ ಸವಾರರಂತೂ ಗಂಟೆಗಟ್ಟಲೇ ಪರದಾಡಿದರು. ಟ್ರಾಫಿಕ್ ಜಾಮ್ ನಿಂದ ಹೈರಾಣಾಗಿ ಹೋದ್ರು. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.
PublicNext
21/07/2022 07:51 pm