ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆಮ್ ಆದ್ಮಿ ಪಾರ್ಟಿಯಿಂದ ಬಿಬಿಎಂಪಿ ಚುನಾವಣೆಗೆ ತಯಾರಿ

ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿ ಶೋಧನಾ ಸಮಿತಿ ರಚನೆ ಮಾಡಲಾಗಿದೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂ ರಿನಲ್ಲಿ ಅಭ್ಯರ್ಥಿ ಗಳ ಆಯ್ಕೆ ಪ್ರಕ್ರಿಯೆಗೆ ಆಪ್ ರಾಜ್ಯಧ್ಯಕ್ಷ ಪ್ರಥ್ವಿ ರೆಡ್ಡಿ ಚಾಲನೆ ನೀಡಿದರು.

243 ಮರು ವಾರ್ಡ್ ಗಳಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದು, ರಾಜಕೀಯ ವ್ಯವಸ್ಥೆ ಕುಲಗೆಟ್ಟಿದ್ದನ್ನು ಸರಿಪಡಿಸಲು, ಸಾಮಾನ್ಯ ಜನರಿಗೆ ಅಧಿಕಾರ ನೀಡುವ ಕಾರ್ಯ ಹಾಕಿಕೊಳ್ಳಲಾಗಿದೆ.

ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಆಟೋ ಚಾಲಕ ಘಟಕ,ಟ್ಯಾಕ್ಸಿ ಘಟಕ ಹಾಗೂ ಪತ್ರಿಕೋದ್ಯಮಿಗಳು ಐಟಿ-ಬಿಟಿ ಉದ್ಯೋಗಿಗಳು ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಬಹುದಾಗಿದೆ.

ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ಇರುವವರು 7669100500 ಮಿಸ್ಡ್ ಕಾಲ್ ನೀಡಬಹುದು ಅಥವಾ ಕಚೇರಿಗೆ ತೆರಳಬಹುದು.

Edited By :
PublicNext

PublicNext

22/07/2022 02:06 pm

Cinque Terre

26.94 K

Cinque Terre

0

ಸಂಬಂಧಿತ ಸುದ್ದಿ