ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬಿ ಎಸ್ ವೈ ಕ್ಷೇತ್ರ ತ್ಯಾಗ; ರಾಜಕೀಯ ತಂತ್ರದ ಒಂದು ಒಂದು ಭಾಗ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಒಂದು ಹೇಳಿಕೆ ಇಡೀ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಕನ ಮೂಡಿಸಿದೆ.. ಬಿಎಸ್​ ಯಡಿಯೂರಪ್ಪನವರು ಮುಂದಿನ ಚುನಾವಣೆಯಲ್ಲಿ ಮಗನಿಗಾಗಿ ತಮ್ಮ ಕ್ಷೇತ್ರ ಬಿಟ್ಟುಕೊಟ್ಟಿದ್ದು, ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದರಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುತ್ತಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ. ಶಿಕಾರಿಪುರ ಜನತೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಇದರ ಹಿನ್ನಲೆಯಲ್ಲಿ ನಮ್ಮ ಪ್ರತಿನಿಧಿ ನೀಡಿರುವ ವಿಶ್ಲೇಷಣಾತ್ಮಕ ವರದಿ ಇಲ್ಲಿದೆ...

Edited By :
PublicNext

PublicNext

22/07/2022 08:25 pm

Cinque Terre

30.77 K

Cinque Terre

5

ಸಂಬಂಧಿತ ಸುದ್ದಿ