ಬೆಂಗಳೂರು:ಜುಲೈ 22 ಮುಂದಿನ ಚುನಾವಣೆಯಲ್ಲಿ ತಾನು ಶಿಕಾರಿಪುರದಿಂದ ಸ್ಪರ್ಧಿಸುವುದಿಲ್ಲ ಬದಲಿಗೆ ತಮ್ಮ ಮಗ ವಿಜಯೇಂದ್ರ ಅವರಿಗೆ ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅವರ ಮಾತಿನ ಪೂರ್ಣ ಪಾಠ ಇಲ್ಲಿದೆ.
PublicNext
22/07/2022 08:57 pm