ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಗ್ರಾಮೋದಯ ಕಸಬು ಸಹಕಾರ ಸಂಘಕ್ಕೆ ಮಂಜುನಾಥ್ ಅವಿರೋಧವಾಗಿ ಆಯ್ಕೆ

ಅನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗ್ರಾಮೋದಯ ಕಸಬು ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ನೂತನ ಅಧ್ಯಕ್ಷರಾದ ಮಂಜುನಾಥ್ ರವರಿಗೆ ಆನೇಕಲ್ ಮಂಡಲದ ಅಧ್ಯಕ್ಷರಾದ ಮುನಿರಾಜುಗೌಡರವರು ಹಾಗೂ ಪಕ್ಷದ ಹಿರಿಯರು ಕಾರ್ಯಕರ್ತ ಬಂಧುಗಳು ಅಭಿನಂದನೆಯನ್ನು ಸಲ್ಲಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಮಂಜುನಾಥ್ ನನಗೆ ಸಿಕ್ಕಿರುವ ಅಧಿಕಾರವನ್ನು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸುತ್ತೇನೆ ನನ್ನ ಗುರುತಿಸಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಂತಹ ಲೋಕಸಭಾ ಸದಸ್ಯ ಎಂಪಿ ನಾರಾಯಣಸ್ವಾಮಿಗೆ ಮಾಜಿ ಅಧ್ಯಕ್ಷರುಗಳಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

30/06/2022 07:14 pm

Cinque Terre

1.51 K

Cinque Terre

0

ಸಂಬಂಧಿತ ಸುದ್ದಿ