ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಸಿದ್ದರಾಮಯ್ಯ ಭಾಷೆಯಲ್ಲಿ ಕಾಂಗ್ರೇಸ್ ಪಕ್ಷವನ್ನು ಕುಟುಕಿದರು.
ಕಾಂಗ್ರೇಸ್ ಪಕ್ಷದಲ್ಲಿ ಸಿಎಂ ಪಟ್ಟಕ್ಕಾಗಿ ಮುಸುಕಿನ ಗುದ್ದಾಟ ಮುಂದುವರೆದಿದೆ. ಇನ್ನೂ ಕೂಸೆ ಹುಟ್ಟಿಲ್ಲ, ಆವಾಗ್ಲೆ ಇವರಿಗೆ ಕುಲಾವಿ - ಅಧಿಕಾರದ ಆಸೆ ಎಂದು ಲೇವಡಿ ಮಾಡಿದರು.
PublicNext
20/07/2022 07:33 pm