ಬೊಮ್ಮನಹಳ್ಳಿ :ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದೆ.
ಇನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಳೆಯಿಂದಾಗಿ ಗಾರ್ವೆಭಾವಿಪಾಳ್ಯದಲ್ಲಿನ ಅಪಾರ್ಟಮೆಂಟ್ ನಲ್ಲಿ ನೀರು ನುಗ್ಗಿದ ಕಾರಣ ಸ್ಥಳಕ್ಕೆ ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಯಿತು ಹಾಗೂ ರಾಜಕಾಲುವೆಯನ್ನು ಪರೀವಿಕ್ಷಿಸಲಾಯಿತು ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಳ್ಳುಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರ ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Kshetra Samachara
31/07/2022 08:39 pm