ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆನೇಕಲ್ ತಾಲೂಕಿನ ಬಿಜೆಪಿಯಿಂದ ವಿವಿಧ ಮೋರ್ಚಾ ಪದಾಧಿಕಾರಿಗಳಿಗೆ ಜವಾಬ್ದಾರಿ

ಬೆಂಗಳೂರು: ಆನೇಕಲ್ ತಾಲೂಕಿನ ಬಿಜೆಪಿ ಮಂಡಳಿ ವತಿಯಿಂದ ವಿವಿಧ ಮೋರ್ಚ ಪದಾಧಿಕಾರಿಗಳಿಗೆ ಜವಾಬ್ದಾರಿ ಮತ್ತು ಪತ್ರ ವಿತರಣಾ ಕಾರ್ಯಕ್ರಮವನ್ನು ಆನೇಕಲ್ ಪಟ್ಟಣದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಆನೇಕಲ್ ಮಂಡಲ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವ ಸದುದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಆನೇಕಲ್ ಮಂಡಲದ ಅಧ್ಯಕ್ಷತೆಯನ್ನು ಮುನಿರಾಜು ಗೌಡ ನೆರವೇರಿಸಲಾಯಿತು.

Edited By : PublicNext Desk
Kshetra Samachara

Kshetra Samachara

10/09/2022 07:21 pm

Cinque Terre

2.36 K

Cinque Terre

0

ಸಂಬಂಧಿತ ಸುದ್ದಿ