ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಹುಲಿಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿಯೋ ಟೌನ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಸ್ ನಿಲ್ದಾಣದ ತಂಗುದಾಣವನ್ನು ಶಾಸಕ ಎಂ ಕೃಷ್ಣಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗಣೇಶ್ ರೆಡ್ಡಿ, ಮುರಳಿ, ಜಹೀರ್, ಮುಬಾರಕ್, ಕೇಶವ್ ರಾಜು, ಮುನಿರಾಜು ಹಾಗು ಸ್ಥಳೀಯ ಮುಖಂಡರು, ನಿಯೋಟೌನ್ ನಿವಾಸಿಗಳು ಉಪಸ್ಥಿತರಿದ್ದರು.
Kshetra Samachara
10/07/2022 08:33 pm