ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಬೆಂಗಾವಲು ವಾಹನ ಚಾಲಕನ ಅಂತಿಮ‌ ದರ್ಶನ ಪಡೆದ ಬಿಎಸ್‌ವೈ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ತಿರುಮಲೇಶ್ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದಂತೆ ತಿರುಪತಿಯಿಂದ ಬಂದ ಮಾಜಿ ಮುಖ್ಯಮಂತ್ರಿಗಳು‌ ಚಾಮರಾಜಪೇಟೆಯಲ್ಲಿ ತಿರುಮಲೇಶ್ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದರು ಹಾಗೂ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Edited By : Manjunath H D
PublicNext

PublicNext

19/08/2022 02:35 pm

Cinque Terre

22.9 K

Cinque Terre

0

ಸಂಬಂಧಿತ ಸುದ್ದಿ