ರಿಪೋರ್ಟ್-ರಂಜಿತಾಸುನಿಲ್..
ಬೆಂಗಳೂರು: ಗೋವಿಂದರಾಜನಗರ: ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನಲ್ಲಿ ಆಗಸ್ಟ್ 15 ರಂದು ತಿರಂಗಾ ಯಾತ್ರೆ ಆಯೋಜಿಸಲಿದ್ದಾರೆ.
ಹಾಗೂ ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾದ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕರು ಶ್ರೀ ಸಿದ್ದರಾಮಯ್ಯ ನವರ 75ನೇ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಕರ್ನಾಟಕದ ವಿಧಾನಸಭೆಯ ಸದಸ್ಯ ಪ್ರಿಯಕೃಷ್ಣ ಕಾಂಗ್ರೆಸ್ ಕಾರ್ಯಕರ್ತರ ಹತ್ತಿರಾ ಚರ್ಚಿಸಿದ್ರು.
Kshetra Samachara
25/07/2022 07:37 pm