ಆನೇಕಲ್ :ನವೆಂಬರ್ ತಿಂಗಳಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ಆನೇಕಲ್ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ಎಲ್ಲಾ ಇಲಾಖೆ ಅಧಿಕಾರಿಗಳನ್ನು ಕರೆಸಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಯಿತು. ಇನ್ನು ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಮಾಡಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ ಅಂತ ತಹಶೀಲ್ದಾರ್ ಶಿವಪ್ಪ ಲಮಾಣಿ ಅವರು ತಿಳಿಸಿದರು..
Kshetra Samachara
11/10/2022 05:01 pm