ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ದೆಹಲಿಯಿಂದ ಬಂದ ಸಿಎಂ ಗುರುರಾಘವೇಂದ್ರ ಮಠಕ್ಕೆ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ತಕ್ಷಣವೇ ಬೆಂಗಳೂರಿನ ಜಯನಗರದಲ್ಲಿರುವ ಶ್ರೀ ಗುರುರಾಘವೇಂದ್ರ ಮಠಕ್ಕೆ ಭೇಟಿ ಕೊಟ್ಟು ರಾಯರ ವೃಂದಾವನದ ದರುಶನ ಪಡೆದರು.

ಜೊತೆಗೆ ಮಂತ್ರಾಲಯ ಮಠಾಧೀಶ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

Edited By : Nagesh Gaonkar
PublicNext

PublicNext

07/04/2022 06:47 pm

Cinque Terre

24.66 K

Cinque Terre

0

ಸಂಬಂಧಿತ ಸುದ್ದಿ