ವರದಿ- ಬಲರಾಮ್ ವಿ.
ಬೆಂಗಳೂರು: ವರ ಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕೆಆರ್ ಪುರದ ವಿಜಿನಾಪುರ ವಾರ್ಡ್ ನಲ್ಲಿ ಬಿಜೆಪಿ ಮುಖಂಡ ಬಾಬು ಸೆಲ್ವಂ ಅವರು ಮಹಿಳೆಯರಿಗೆ ಅರಿಶಿಣ ಕುಂಕುಮ ಮತ್ತು ಸೀರೆ ವಿತರಿಸಿದರು..
ಬಳಿಕ ಮಾತನಾಡಿದ ಅವರು ಸಚಿವ ಬೈರತಿ ಬಸವರಾಜ ಅವರ ಮಾರ್ಗದರ್ಶನದಂತೆ ಕ್ಷೇತ್ರದ ಮಹಿಳೆಯರಿಗೆ ಸೀರೆ, ಅರಿಶಿನ ಕುಂಕುಮ, ಬಳೆಯನ್ನು ವಿತರಿಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿಯೂ ಸಚಿವರ ಮಾರ್ಗದಲ್ಲಿ ಜನರ ಸೇವೆ ಸಲ್ಲಿಸಲಾಗುವುದು ಎಂದರು.
PublicNext
02/08/2022 06:14 pm