ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಶುದ್ದ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಬಿ.ಶಿವಣ್ಣ ಚಾಲನೆ

ಆನೇಕಲ್: ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 4ರಲ್ಲಿ ಶಾಸಕರ ವಿಶೇಷ ಅನುದಾನ ಮತ್ತು ಮರಸೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನೂತನವಾಗಿ ಪ್ರಾರಂಭಾಗಿರುವ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಬಿ.ಶಿವಣ್ಣರವರು ಚಾಲನೆ ನೀಡಿದರು.

ಇನ್ನು ಕಾರ್ಯಕ್ರಮದಲ್ಲಿ ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ ವೆಂಕಟಸ್ವಾಮಿ. ಉಪಾಧ್ಯಕ್ಷ ವೆಂಕಟಸ್ವಾಮಿರೆಡ್ಡಿ, ಮರಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ್ ರೆಡ್ಡಿ, ಪಂಚಾಯಿತಿ ಸದಸ್ಯರಾದ ಪ್ರಭಾಕರ್ ರೆಡ್ಡಿ, ಮಂಜುನಾಥ್ ರೆಡ್ಡಿ, ನಿರ್ಮಲಾ ಆನಂದ್, ಮಡಿವಾಳ ಮಣಿಕಂಠ, ಗಣ್ಯಾತಿಗಣ್ಯರು ಭಾಗಿಯಾಗಿದ್ದರು

Edited By : PublicNext Desk
Kshetra Samachara

Kshetra Samachara

20/06/2022 05:13 pm

Cinque Terre

2.23 K

Cinque Terre

0

ಸಂಬಂಧಿತ ಸುದ್ದಿ