ಬೆಂಗಳೂರು: ಉತ್ತರ ಪ್ರದೇಶದ ಲಕೀಮ್‌ಪುರದಲ್ಲಿ ನಡೆದ ರೈತರ ಮೇಲಿನ ಹಿಂಸಾಚಾರ ಹಾಗೂ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಮೌರ್ಯಸರ್ಕಲ್ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವ ಪೊಲೀಸರ ನಡೆಯನ್ನು ಖಂಡಿಸಿದರು. ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
Kshetra Samachara
04/10/2021 06:56 pm