ಬೆಂಗಳೂರು: ನೂರಾರು ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ಶ್ರೀ ಗುರುರಾಘವೇಂದ್ರ ಆಡಳಿತ ಮಂಡಳಿ ವಿರುದ್ಧ ಠೇವಣಿದಾರರು ಮತ್ತು ಷೇರುದಾರರು ಇಂದು ಪ್ರತಿಭಟನೆ ನಡೆಸಿದರು.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಧರಣಿಯಲ್ಲಿ ನಮಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಹಣ ಕಳೆದುಕೊಂಡ ಠೇವಣಿ ದಾರರು, ನಮ್ಮ ಹಣ ನಮಗೆ ವಾಪಸ್ ನೀಡಿ. ಮೋಸ ಮಾಡಿರುವ ಅಷ್ಟೂ ಜನರನ್ನು ಬಂಧಿಸಿ, ಗಲ್ಲಿಗೇರಿಸುವಂತೆ ಆಗ್ರಹಿಸಿದರು.
Kshetra Samachara
29/11/2021 03:18 pm